25.1 C
Udupi
Monday, February 16, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

spot_imgspot_img

ಒಡಿಶಾ ಸೈಕ್ಲೋನ್ ಪರಿಣಾಮದಿಂದಾಗಿ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉಡುಪಿ, ಉತ್ತರ ಕನ್ನಡ ,ದಕ್ಷಿಣ ಕನ್ನಡ,ವಿಜಯನಗರ ತುಮಕೂರು ಶಿವಮೊಗ್ಗ ರಾಮನಗರ ಮೈಸೂರು, ಬೆಂಗಳೂರು ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್

ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್

spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page