
ರಾಜ್ಯದಲ್ಲಿ ಏಪ್ರಿಲ್ 8ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಇದ್ದು, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್





















