
ರಾಜ್ಯದ ಹಲವು ಭಾಗಗಳಲ್ಲಿ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು , ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಮಳೆಯಾಗಲಿದ್ದು ಧಾರವಾಡ ,ಗದಗ, ತುಮಕೂರು ,ಚಿತ್ರದುರ್ಗ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್





















