
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಮುಂದಿನ ಮೂರು ನಾಲ್ಕು ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ.
ದಕ್ಷಿಣ ಕನ್ನಡ ,ಗದಗ ,ಕೊಪ್ಪಳ ,ರಾಯಚೂರು, ಹಾಸನ, ತುಮಕೂರು, ಮಂಡ್ಯ ಬಳ್ಳಾರಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್





