
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗಿದ್ದು ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ,ಕರ್ನಾಟಕ ಮತ್ತು ದಕ್ಷಿಣ ಒಳನಾಡು ಸೇರಿದಂತೆ ಮೇ.7 ರವರೆಗೆ ಮಳೆಯಾಗುವ ಸಾಧ್ಯತೆ ಇದೆ .
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಷಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್













