28.4 C
Udupi
Monday, April 27, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ಮೇ 7 ರ ಬಳಿಕ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ತಿಳಿಸಿದೆ.

ಮೇ 7 ಮತ್ತು 8ರಂದು ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ.

ಮಂಗಳೂರು ಗರಿಷ್ಠ ಉಷ್ಣಾಂಶ 32° ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್

ಉಡುಪಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page