
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ಪ್ರಮಾಣ ಏರಿಕೆಯಾಗುತ್ತಿದ್ದು ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ.
ಮೇ 12ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಣ್ಣಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 32° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್



















