
ರಾಜ್ಯದಲ್ಲಿ ಬಿಸಿಲಿನ ನಡುವೆಯೂ ಅಲ್ಲಲ್ಲಿ ಮಳೆಯಾಗುತ್ತಿದೆ.
ಮೇ 12ರ ಬಳಿಕ ರಾಜ್ಯದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಬೆಳಗಾವಿ ಮಡಿಕೇರಿ ಚಿತ್ರದುರ್ಗ ಗದಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್



















