
ಬೆಂಗಳೂರು ನಗರ ಸೇರಿದಂತೆ ರಾಜ್ಯದ 21 ಜಿಲ್ಲೆಗಳಲ್ಲಿ ಇಂದು ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ವಿಜಯಪುರ ,ಬೆಂಗಳೂರು ,ಹಾಸನ ,ಮೈಸೂರು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25° ಡಿಗ್ರಿ ಸೆಲ್ಸಿಯಸ್




















