
ರಾಜ್ಯದಲ್ಲಿ 17 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ದಕ್ಷಿಣ ಕನ್ನಡ,ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ , ಬೀದರ್ ಕಲಬುರಗಿ, ಯಾದಗಿರಿ, ವಿಜಯಪುರ, ಬೆಳಗಾವಿ, ಧಾರವಾಡ, ತುಮಕೂರು, ಬಾಗಲಕೋಟೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
You cannot copy content of this page