
ರಾಜ್ಯ ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ,ಬೆಳಗಾವಿ, ಶಿವಮೊಗ್ಗ, ವಿಜಯಪುರ ,ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್








