
ರಾಜ್ಯದಲ್ಲಿ ವಾಯುಭಾರ ಕುಸಿತ ವಾಗುವ ಸಾಧ್ಯತೆಯಿದ್ದು, ಬಹುತೇಕ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯಕ್ಕೆ ಮೇ 27ರಂದು ಮುಂಗಾರು ಪ್ರವೇಶವಾಗಲಿದೆ.
ಕರಾವಳಿ ಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಬಾರಿ ಮಳೆಯಾಗಲಿ ಇದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್









