
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮೇ 27ಕ್ಕೆ, ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ.
ಬೆಂಗಳೂರಿನಲ್ಲೂ ಮಳೆ ಮುಂದುವರೆಯಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್









