
ರಾಜ್ಯದ ಹಲವು ಭಾಗಗಳಲ್ಲಿ ಮೇ 26ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಅವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ, ಉತ್ತರ ಕನ್ನಡ ,ದಕ್ಷಿಣ ಕನ್ನಡ, ಶಿವಮೊಗ್ಗ ,ಚಿಕ್ಕಮಗಳೂರು, ಕೊಡಗು ಭಾಗಗಳಲ್ಲಿ ಭಾರಿ ಮಳೆಯ ಎಚ್ಚರಿಕೆ ನೀಡಲಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಧಾರವಾಡ, ಬೆಳಗಾವಿ, ಹಾಸನ, ಚಾಮರಾಜನಗರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್






















































