
ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಕರಾವಳಿ ಜಿಲ್ಲೆಗಳಲ್ಲಿ ಜೂ. 11ರಂದು ಮಳೆಯಾಗಲಿದ್ದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಜೂನ್ 12 ರಂದು ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್



















