
ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉಡುಪಿ ,ಶಿವಮೊಗ್ಗ ,ದಕ್ಷಿಣ ಕನ್ನಡ ,ಕೊಡಗು ,ಚಿಕ್ಕಮಗಳೂರು ಜಿಲ್ಲೆಗಳಿಗೆ ಘೋಷಿಸಲಾಗಿದೆ.
ಬೆಳಗಾವಿ ,ಕೊಪ್ಪಳ ,ರಾಯಚೂರು ,ವಿಜಯನಗರ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್, ಬೀದರ್, ಬೆಂಗಳೂರು, ಕಲಬುರಗಿ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24°ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್



















