
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು ,ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್



















