
ರಾಜ್ಯದ ಹಲವೆಡೆ ಇಂದು ಮಳೆ ಮುಂದುವರಿಯಲಿದ್ದು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
















































