
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಎಲ್ಲೋ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24° ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






