
ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಸಾಧಾರಣ ಮಳೆ ಆಗಲಿದ್ದು, ರಾಜ್ಯಕ್ಕೆ ಯೆಲ್ಲೋ ಘೋಷಣೆ ಮಾಡಲಾಗಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್