
ರಾಜ್ಯದ ಕರಾವಳಿ ಮತ್ತು ಮಳೆನಾಡು ಭಾಗಗಳಲ್ಲಿ ಆಗಸ್ಟ್ 6ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 26°ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್