31.4 C
Udupi
Thursday, March 20, 2025
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ಕೇರಳದಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭಗೊಂಡ ಹಿನ್ನೆಲೆ ಇಂದಿನಿಂದ ಕರ್ನಾಟಕದಲ್ಲೂ ಮಳೆಯ ಅಲರ್ಟ್ ನೀಡಿದೆ.

ಈ ಹಿನ್ನೆಲೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page