
ದಕ್ಷಿಣ ಒಳನಾಡು, ಕರಾವಳಿ ಭಾಗದಲ್ಲಿ ಇಂದಿನಿಂದ ಐದು ದಿನಗಳ ಕಾಲ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಮಗಳೂರು ಹಾಸನ ಕೊಡಗು, ಮೈಸೂರು ಚಾಮರಾಜನಗರ ಮಂಡ್ಯ ರಾಮನಗರ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಕೋಲಾರ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ ಆಗಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 26° ಡಿಗ್ರಿ ಸೆಲ್ಸಿಯಸ್





















































































