
ಇಂದಿನ ಮೂರು ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ ,ಉತ್ತರ ಕನ್ನಡ ,ದಕ್ಷಿಣ ಕನ್ನಡ ಜಿಲ್ಲೆಗಳಲ್ಲೂ ಬಿರುಗಾಳಿ ಸಹಿತ ಮಳೆ ಆಗುವ ಸಾಧ್ಯತೆ ಇದೆ.
ಮಂಗಳೂರು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















