
ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಜೂನ್ 9ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ಶಿವಮೊಗ್ಗ, ತುಮಕೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದು,ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.