
ರಾಜ್ಯದಲ್ಲಿ ಹಲವು ದಿನಗಳಿಂದ ಮಳೆಯಾಗುತ್ತಿದ್ದು ಇಂದು ಕೂಡ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಸೇರಿದಂತೆ ಮೈಸೂರು ಕೊಡಗು, ದಕ್ಷಿಣ ಕನ್ನಡ ಉಡುಪಿ ಶಿವಮೊಗ್ಗ ರಾಮನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್



















