
ರಾಜ್ಯದಲ್ಲಿ ಸೆಪ್ಟಂಬರ್ 15 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಿವಮೊಗ್ಗ, ಮೈಸೂರು ,ಹಾಸನ, ಕೊಡಗು, ಕೋಲಾರ, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













