
ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಿದ್ದು ಉತ್ತರ ಒಳನಾಡಿನಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ,ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು ಕೋಲಾರ, ರಾಮನಗರ, ಶಿವಮೊಗ್ಗ ,ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













