
ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಕ್ಟೋಬರ್ 12ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಇಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಬೆಂಗಳೂರಿನಲ್ಲಿ ಮೋಡ ಕವಿದ ವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































