
ಕರಾವಳಿ ಸೇರಿದಂತೆ ರಾಜ್ಯದ 24 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಹಾಸನ, ಕೊಡಗು, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆಯಾಗಿದೆ.
ರಾಜ್ಯದಲ್ಲಿ ಅ. 19ರವರೆಗೆ ಮಳೆ ಮುಂದುವರೆಯಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್




















































