
ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು ಅಕ್ಟೋಬರ್ 15 ರವರೆಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷ ಕನ್ನಡ, ಬೆಂಗಳೂರು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ ,ಕೊಡಗು, ತುಮಕೂರು ,ಕೋಲಾರ ,ಮೈಸೂರು, ರಾಮನಗರದ ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 30° ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್






















































