
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು ,ಇಂದು ಕೂಡ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ,ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಯಾಗಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್











