
ರಾಜ್ಯದಲ್ಲಿ ದಿನದಿಂದ ದಿನಕ್ಕೆ ಮುಂಗಾರು ಚುರುಕು ಕೊಳ್ಳುತ್ತಿದ್ದು ಜೂನ್ 12 ವರೆಗೆ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ 12 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆಯಾಗಿದ್ದು ಬೆಂಗಳೂರು ನಗರದಲ್ಲೂ ಭಾರಿ ಪ್ರಮಾಣದ ಮಳೆ ಆಗಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 27° ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್