
ರಾಜ್ಯದ ಬಹುತೇಕ ಕಡೆಗಳಲ್ಲಿ ಮುಂಜಾನೆ ಹಾಗೂ ಸಂಜೆಯ ವೇಳೆಗೆ ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್, ಎಸ್ ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್









