
ಇಂದು ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆ ಆಗುವ ಸಂಭವವಿದ್ದು ಆರೆಂಜ್ ಅಲರ್ಟ್ ಘೋಷಣೆಯಾಗಿದೆ.
ಉತ್ತರ ಕನ್ನಡ, ಬಾಗಲಕೋಟೆ ,ಬೆಳಗಾವಿ ,ಗದಗ, ಕೊಪ್ಪಳ ಶಿವಮೊಗ್ಗದಲ್ಲೂ ಕೂಡ ಅತಿ ಹೆಚ್ಚು ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಗರಿಷ್ಠ ಉಷ್ಣಾಂಶ 27°ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24° ಡಿಗ್ರಿ ಸೆಲ್ಸಿಯಸ್