
ಕರಾವಳಿಯಲ್ಲಿ ಮಳೆ ದುರ್ಬಲವಾಗಿದ್ದು, ಧಾರವಾಡ, ಕೊಪ್ಪಳ ,ಬೆಳಗಾವಿಯಲ್ಲಿ ಅತಿ ಹೆಚ್ಚು ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೀದರ್ ಗದಗ ಹಾವೇರಿ ಕಲಬುರಗಿ ವಿಜಯಪುರ ಯಾದಗಿರಿ ಬಳ್ಳಾರಿ, ಚಾಮರಾಜನಗರ ಚಿಕ್ಕಬಳ್ಳಾಪುರ ಚಿತ್ರದುರ್ಗ ದಾವಣಗೆರೆ, ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಬೆಂಗಳೂರು ನಗರದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್