
ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕಡಿಮೆಯಾಗಲಿದ್ದು, ಒಣ ಹವೆ ಮುಂದುವರಿಯಲಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನ ಭಾಗಗಳಲ್ಲೂ ಮಳೆಯ ಪ್ರಮಾಣ ಕಡಿಮೆಯಾಗಲಿದೆ ಬೆಂಗಳೂರು ನಗರದಲ್ಲಿ ಮಂಜು ಕವಿದ ವಾತಾವರಣವಿದ್ದು ಚಳಿಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
You cannot copy content of this page