
ರಾಜ್ಯದ ಹಲವು ಭಾಗಗಳಲ್ಲಿ ಇಂದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಒಣಹವೆ, ಮಂಗಳೂರು ಮತ್ತು ಉಡುಪಿ ಭಾಗಗಳಲ್ಲಿ ಚಳಿಯ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ನಿರೀಕ್ಷೆ ಇದೆ.






