24 C
Udupi
Monday, February 2, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ಹಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿದ್ದು ಇಂದು ಮತ್ತೆ ಚಳಿ ಏರಿಕೆ ಕಂಡಿದೆ.

ದಕ್ಷಿಣ ಒಳನಾಡು ಕರಾವಳಿ ಮತ್ತು ಉತ್ತರಗಳ ನಾಡಿನ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಳ್ಳಾರಿ, ಬೆಂಗಳೂರು ಗ್ರಾಮಾಂತರ ,ಬೆಂಗಳೂರು ,ಚಿಕ್ಕಬಳ್ಳಾಪುರ ,ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಕರಾವಳಿ ಭಾಗದ ಉಡುಪಿ ,ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಲ್ಲೂ ಒಣಹವೆ ಮುಂದುವರೆಯಲಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page