
ರಾಜ್ಯದಲ್ಲಿ ಇಂದು ಒಣಹವೆ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ,ಚಿತ್ರದುರ್ಗ ,ದಾವಣಗೆರೆ ,ಕೋಲಾರ ,ಮಂಡ್ಯ, ರಾಮನಗರ ,ಶಿವಮೊಗ್ಗ ,ಹಾಸನ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ,ಉತ್ತರ ಕನ್ನಡ ಜಿಲ್ಲೆಗಳು ಚಳಿಯ ಪ್ರಮಾಣ ಇರಲಿದ್ದು ಒಣ ಹವೆ ಮುಂದುವರಿಯಲಿದೆ.
ಬೆಂಗಳೂರು ನಗರದಲ್ಲಿ ಚಳಿಯ ಪ್ರಮಾಣ ಹೆಚ್ಚಾಗಿರಲಿದೆ.






