
ತಮಿಳುನಾಡಿನಲ್ಲಿ ಉಂಟಾಗುತ್ತಿರುವ ಚಂಡಮಾರುತದ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ಉತ್ತರ ಕನ್ನಡ ,ಚಾಮರಾಜನಗರ, ಚಿಕ್ಕಮಗಳೂರು, ಹಾಸನ ,ಕೊಡಗು, ಮೈಸೂರಿನಲ್ಲಿ ಮಳೆ ಆಗುವ ಸಾಧ್ಯತೆ ಇದೆ.
ವಿಜಯಪುರ, ಯಾದಗಿರಿ, ಚಿತ್ರದುರ್ಗ ,ದಾವಣಗೆರೆ ,ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.



















