
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಚಳಿಯ ವಾತಾವರಣವಿರಲಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಶೀತಗಾಳಿಯ ಮುನ್ನೆಚ್ಚರಿಕೆ ನೀಡಲಾಗಿದೆ.
ಬೀದರ್, ವಿಜಯಪುರ ,ಬಾಗಲಕೋಟೆ ಧಾರವಾಡ ಜಿಲ್ಲೆಗಳಲ್ಲಿ ಶೀತ ಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹೊನ್ನಾವರ, ಮಂಗಳೂರು ,ಕಾರವಾರ ಭಾಗಗಳಲ್ಲಿ ಶುಷ್ಕ ವಾತಾವರಣವಿರಲಿದೆ.



















