28.9 C
Udupi
Wednesday, March 19, 2025
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ರಾಜ್ಯದಲ್ಲಿ ಜೂನ್ 20 ರವರೆಗೆ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಯಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಂಭವವಿದೆ.

ಮಂಗಳೂರು: 28-24

ಉಡುಪಿ: 29-24

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page