29.9 C
Udupi
Tuesday, February 10, 2026
spot_img
spot_img
HomeBlogಹವಾಮಾನ ವರದಿ

ಹವಾಮಾನ ವರದಿ

ರಾಜಧಾನಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಂಜು ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಸಿಯಸ್ ನಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ.

ಫೆಬ್ರವರಿ ಮೊದಲ ವಾರ ಮುಗಿಯುತ್ತಿದ್ದಂತೆ, ಹಲವು ಜಿಲ್ಲೆಗಳಲ್ಲಿ ತಾಪಮಾನ ಏರಿಕೆ ಕಂಡಿದೆ.

spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
spot_imgspot_img
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

You cannot copy content of this page