
ರಾಜ್ಯದ ಹಲವೆಡೆ ಮುಂಗಾರು ಚುರುಕು ಪಡೆದುಕೊಂಡಿದೆ. ಜೂ.22 ರ ವರೆಗೂ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಯಲ್ಲಿ ಮೋಡ ಕವಿದ ವಾತಾವರಣವಿದು,ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
You cannot copy content of this page