
ರಾಜ್ಯದಲ್ಲಿ ಹಲವು ದಿನಗಳಿಂದ ಚಳಿಯ ವಾತಾವರಣವಿದ್ದು, ಸ್ಥಳೀಯ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ದಕ್ಷಿಣ ಒಳನಾಡಿನಲ್ಲಿ ಶುಷ್ಕ ವಾತಾವರಣವಿರಲಿದೆ.
ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ,ಬೆಂಗಳೂರು ,ಚಿಕ್ಕಬಳ್ಳಾಪುರ ,ದಾವಣಗೆರೆ ,ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.



