
ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು ಇನ್ನೂ ಆರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಸಂಜೆಯ ವೇಳೆಗೆ ಮಳೆಯಾಗಲಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನಲ್ಲಿ ಕೂಡ ಬಾರಿ ಮಳೆ ಯಾಗಲಿದೆ.
ಉಡುಪಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್.