
ಕರ್ನಾಟಕದ ಬಹುತೇಕ ಕಡೆ ಮುಂಗಾರು ಮಳೆ ಅಬ್ಬರ ಹೆಚ್ಚಾಗಿದ್ದು, ಕರಾವಳಿ ಭಾಗಗಳಲ್ಲಿ ಭಾರಿ ಮಳೆ ಆಗುತ್ತಿದೆ.
ಉತ್ತರ ಕನ್ನಡ ,ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದ್ದು ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕೊಡಗು ,ಚಿಕ್ಕಮಗಳೂರು ,ಶಿವಮೊಗ್ಗಕ್ಕೆ ಆರೆಂಜ್ ಅಲರ್ಟ್ ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ,ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಎರಡು ಘೋಷಣೆಯಾಗಿದೆ.
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ,ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್