
ಮುಂದಿನ ಐದು ದಿನಗಳಲ್ಲಿ ಕರಾವಳಿ ಭಾಗದಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 5 ಮತ್ತು 6 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿರಲಿದ್ದು ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ , ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್