
ರಾಜ್ಯದ 14 ಜಿಲ್ಲೆಗಳಲ್ಲಿ ಅಕ್ಟೋಬರ್ ಆರರವರೆಗೆ ಭಾರಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿ ದಕ್ಷಿಣ ಒಳನಾಡು ಉತ್ತರ ಒಳನಾಡಿನ ಬಹುತೇಕ ಕಡೆ ಮಳೆ ಯಾಗಲಿದೆ.
ಉಡುಪಿ ಹಾವೇರಿ ಚಿಕ್ಕಮಗಳೂರು, ದಾವಣಗೆರೆ, ಹಾಸನ ಕೊಡಗು, ಮಂಡ್ಯ ಮೈಸೂರು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆಯಾಗಿದೆ. ಬೆಂಗಳೂರು ನಗರದಲ್ಲಿ ಮೋಡಕವಿದ ವಾತಾವರಣವಿರಲಿದೆ.
ಮಂಗಳೂರು ಗರಿಷ್ಠ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್
ಉಡುಪಿ ಗರಿಷ್ಠ ಉಷ್ಣಾಂಶ 30 ಒಂದು ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್













